ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ವಿರುದ್ಧ ಟ್ವೀಟ್: BJP ಐಟಿ ಸೆಲ್ ಮುಖ್ಯಸ್ಥನ ವಿರುದ್ಧ ಬೆಂಗಳೂರಲ್ಲಿ FIR

Published 28 ಜೂನ್ 2023, 6:17 IST
Last Updated 28 ಜೂನ್ 2023, 6:17 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿದ್ದ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕಾಂಗ್ರೆಸ್‌ ನಾಯಕ ರಮೇಶ್‌ ಬಾಬು ಅವರು ನೀಡಿದ್ದ ದೂರಿನ ಅನ್ವಯ, ನಗರದ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT