ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕಡಬೂರ ಗ್ರಾಮವು ಭೀಮಾ ನದಿ ಪ್ರವಾಹದಿಂದ ಜಲಾವೃತವಾಗಿದ್ದು ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ತಂಡದವರು ಸೋಮವಾರ ನೆರೆ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕಡಬೂರ ಗ್ರಾಮದಲ್ಲಿ ಭೀಮಾ ನದಿಯ ಪ್ರವಾಹದ ಪರಿಣಾಮ ತೊಯ್ದು ಹೋದ ಪುಸ್ತಕಗಳನ್ನು ಮಹಿಳೆಯೊಬ್ಬರು ಬಿಸಿಲಿಗೆ ಒಣ ಹಾಕಿದರು ಪ್ರಜಾವಾಣಿ ಚಿತ್ರ: ತಾಜುದ್ದೀನ್ ಆಜಾದ್
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನಿಟ್ಟೂರು ಗ್ರಾಮ ಸಮೀಪದ ಮಾಂಜ್ರಾ ನದಿಯಲ್ಲಿ ಉಂಟಾದ ಪ್ರವಾಹವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಶಾಸಕ ಪ್ರಭು ಚವಾಣ್ ವೀಕ್ಷಿಸಿದರು
ಯಾದಗಿರಿ ನಗರ ಸಮೀಪದ ಭತ್ತದ ಗದ್ದೆಯಲ್ಲಿ ಹರಿಯುತ್ತಿರುವ ಭೀಮಾ ನದಿ ನೀರು