ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಮೆಟ್ರೊ ರೈಲು ಮಾರ್ಗದಲ್ಲಿ ಫ್ಲೈಓವರ್‌ ನಿರ್ಮಾಣ: ಡಿ.ಕೆ. ಶಿವಕುಮಾರ್‌

Published 18 ಫೆಬ್ರುವರಿ 2024, 13:44 IST
Last Updated 18 ಫೆಬ್ರುವರಿ 2024, 13:44 IST
ಅಕ್ಷರ ಗಾತ್ರ

‘ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಅದರೊಂದಿಗೆ, ಇನ್ನು ಮುಂದೆ, ಮೆಟ್ರೊ ರೈಲು ಹೋಗುವ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭಾನುವಾರ ಬೆಂಗಳೂರಿನಲ್ಲಿ ಹೇಳಿದರು. ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT