ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಬಿಜೆಪಿಯ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ಯಾದವ ಸಂಘದ ಅಧ್ಯಕ್ಷರಾದ ಶ್ರೀ ಡಿ.ಟಿ.ಶ್ರೀನಿವಾಸ್, ಬಿಜೆಪಿಯ ಮಾಜಿ ಬಿಬಿಎಂಪಿ ಸದಸ್ಯರಾದ ಶ್ರೀ ನರಸಿಂಹ ನಾಯಕ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡರು. ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ… pic.twitter.com/rZPF7Ew0Bm