Best wishes to former Karnataka Chief Minister Shri @hd_kumaraswamy Ji on his birthday. May Almighty bless him with a long life, filled with the best health.
— Narendra Modi (@narendramodi) December 16, 2020
ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ.@hd_kumaraswamy
— B.S. Yediyurappa (@BSYBJP) December 16, 2020
ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
— Shobha Karandlaje (@ShobhaBJP) December 16, 2020
ಭಗವಂತ ತಮಗೆ ಉತ್ತಮ ಆರೋಗ್ಯ ನೀಡಿ ಇನ್ನಷ್ಟು ದೀರ್ಘ ಕಾಲ ನಾಡಿನ ಸೇವೆ ಮಾಡುವಂತಾಗಲಿ ಎಂದು ಹಾರೈಸುತ್ತೇನೆ.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರಿಗೆ ಜನ್ಮದಿನದ ಶುಭಾಶಯಗಳು.
— Pralhad Joshi (@JoshiPralhad) December 16, 2020
ದೇವರು ಅವರಿಗೆ ಹೆಚ್ಚಿನ ಆಯುಷ್ಯ, ಆರೋಗ್ಯ ನೀಡಿ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. pic.twitter.com/cuINJHrPUL
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ನಾಯಕರಾಗಿರುವ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು.
— Dr. Ashwathnarayan C. N. (@drashwathcn) December 16, 2020
@hd_kumaraswamy
ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
— B Y Raghavendra (@BYRBJP) December 16, 2020
ಭಗವಂತನ ಕೃಪೆಯಿಂದ ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲಿ ಎಂದು ಹಾರೈಸುತ್ತೇನೆ. https://t.co/m4whIisooi
ಮಾಜಿ ಮುಖ್ಯಮಂತ್ರಿಗಳಾದ @hd_kumaraswamy ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. pic.twitter.com/CsYZUTI2Sk
— YSV Datta (@YSV_Datta) December 16, 2020
ರಾಜ್ಯದ ಮಾಜಿ ಮುಖ್ಯಮಂತ್ರಿ ಶ್ರೀ @hd_kumaraswamy ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಈ ಶುಭದಿನದಂದು ದೇವರು ನಿಮಗೆ ಆರೋಗ್ಯ, ಸಮೃದ್ಧಿ ಮತ್ತು ಶಾಂತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
— B Sriramulu (@sriramulubjp) December 16, 2020
ಕರ್ನಾಟಕದ ಮಾಜಿ ಮುಖ್ಯಮಂತ್ರಿ @hd_kumaraswamy ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. pic.twitter.com/TKDeZBlEID
— ದೊಡ್ಡ ಗಣೇಶ್ | Dodda Ganesh (@doddaganesha) December 16, 2020
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘ ಕಾಲ ನಾಡಿನ ಸೇವೆ ಮಾಡುವಂತಾಗಲಿ ಎಂದು ಹಾರೈಸುತ್ತೇನೆ.@hd_kumaraswamy
— Dr Sudhakar K (@mla_sudhakar) December 16, 2020
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.