ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಎರಡನೇ ಬಾರಿಗೆ ನಡೆಸಿದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಮೂತ್ರದ ಸೋಂಕಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು.

ಕಳೆದ ಹತ್ತು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹಾಗೂಸಿಬ್ಬಂದಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ಗುಣಮುಖರಾಗುವಂತೆಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಒಂದು ವಾರ ಮನೆಯಲ್ಲೇವಿಶ್ರಾಂತಿ ಪಡೆಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.