ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರಿ ಅದಿತಿ ಬೊಮ್ಮಾಯಿ ಹಾಗೂ ರೋಷನ್ ಸುಧೀರ್ ಅವರ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿತು.
.ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಿಲ್ಲರ್ ಮಂಜು.ಮೆಟ್ರೊದಲ್ಲಿ ಗೆಳತಿ ಜೊತೆ ಸಿಕ್ಕಿಬಿದ್ದ ಮಗನಿಗೆ ನಿಶ್ಚಿತಾರ್ಥ ಮಾಡಿಸಿದ್ರಾ ತಾಯಿ?.
ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರಿ ಅದಿತಿ ಬೊಮ್ಮಾಯಿ ಹಾಗೂ ರೋಷನ್ ಸುಧೀರ್ ಅವರು ಕುಟುಂಬಸ್ಥರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ.

ಅದಿತಿ ಬೊಮ್ಮಾಯಿ ಹಾಗೂ ರೋಷನ್ ಸುಧೀರ್ ಅವರ ನಿಶ್ಚಿತಾರ್ಥದ ಸಮಾರಂಭಕ್ಕೆ ರಾಜಕೀಯ ಗಣ್ಯರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ನಿನ್ನೆ (ಫೆ.19) ಬೆಂಗಳೂರಿನ ಜಯಮಹಲ್ ಮುಖ್ಯ ರಸ್ತೆಯಲ್ಲಿರುವ ಅರಮನೆ ಮೈದಾನದಲ್ಲಿರುವ ಚಾಮರ ವಜ್ರದಲ್ಲಿ ಈ ಜೋಡಿಯ ನಿಶ್ಚಿತಾರ್ಥದ ಸಮಾರಂಭ ನಡೆದಿದೆ.

ಈ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಂಸದ ಡಿ.ಕೆ ಸುರೇಶ್, ಸಚಿವ ಜಮೀರ್ ಅಹ್ಮದ್ ಖಾನ್, ಪ್ರತಾಪ್ ಸಿಂಹ, ಮುರುಗೇಶ್ ನಿರಾಣಿ, ಹೆಚ್.ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಸಾಕಷ್ಟು ಗಣ್ಯರು ಆಗಮಿಸಿದ್ದರು.

ಇದೇ ಫೋಟೊಗಳನ್ನು ರಾಜಕೀಯ ನಾಯಕರು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.