ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿಯಿತು. ಅವರು ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸುತ್ತೇನೆ.
I wish @siddaramaiah a speedy recovery from COVID-19.
ವಿರೋಧ ಪಕ್ಷದ ನಾಯಕ @siddaramaiah ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ.1/2
ಮಾನ್ಯ ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕರಾದ @siddaramaiah ಅವರಿಗೆ ಕೊರೋನಾ ಪಾಸಿಟಿವ್ ಸುದ್ದಿ ಕೇಳಿ ಮನಸ್ಸಿಗೆ ಆಘಾತವಾಗಿದೆ. ವಿರೋಧ ಪಕ್ಷದ ನಾಯಕರಾಗಿ ರಚನಾತ್ಮಕ ಕಾರ್ಯಗಳಿಂದ ಸದಾ ಕ್ರಿಯಾಶೀಲರಾಗಿರುವ ಮಾನ್ಯ ಸಿದ್ದರಾಮಯ್ಯ ಅವರು ಆದಷ್ಟು ಬೇಗ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 4, 2020