ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ.
— CM of Karnataka (@CMofKarnataka) December 10, 2024
ಮುತ್ಸದ್ದಿ… pic.twitter.com/NsE6OzJR9h
ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು.… pic.twitter.com/qQ5t84iAFE
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 10, 2024
ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು.ಡಿ.ಕೆ ಶಿವಕುಮಾರ್, ಉಪ ಮುಖ್ಯಮಂತ್ರಿ
ಆತ್ಮೀಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಶ್ರೀ ಎಸ್.ಎಂ. ಕೃಷ್ಣ ಅವರ ನಿಧನದಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಕರ್ನಾಟಕದ ಪ್ರಗತಿಗೆ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಗೂ ಸೂಕ್ತ ಮಾರ್ಗದರ್ಶನ ನೀಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ… pic.twitter.com/bcgdjblP6Q
— DK Shivakumar (@DKShivakumar) December 10, 2024
ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಶ್ರೀ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ… pic.twitter.com/b5gKjgWuiF
— B.S.Yediyurappa (@BSYBJP) December 10, 2024
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.