ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಮಹಿಳೆಯರಿಗೆ ಬಸ್‌ ರಿಸರ್ವೇಶನ್‌ ಕೂಡ ಉಚಿತ: ರಾಮಲಿಂಗಾ ರೆಡ್ಡಿ

Published 20 ಜೂನ್ 2023, 1:56 IST
Last Updated 20 ಜೂನ್ 2023, 1:56 IST
ಅಕ್ಷರ ಗಾತ್ರ

ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡುತ್ತಿರುವುದರಿಂದ ಬಸ್‌ಗಳ ಸಮಸ್ಯೆ ಕೂಡ ಆಗುತ್ತಿದೆ. ಇದನ್ನು ಮನಗಂಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮುಂದಿನ ದಿನಗಳಲ್ಲಿ ಉಚಿತ ಬಸ್‌ ಟಿಕೆಟ್‌ ರೆಸರ್ವೇಷನ್‌ ಮಾಡುವ ಅವಕಾಶ ನೀಡಲಿದ್ದೇವೆ ಇದರ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚೆ ಕೂಡ ಮಾಡಿದ್ದೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT