ಬುಧವಾರ, 25 ಫೆಬ್ರುವರಿ 2026
×
ADVERTISEMENT

ಸರ್ಕಾರಿ ಶಾಲೆಗಳಿಗೆ ನೀರು, ವಿದ್ಯುತ್ ಉಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ
Published : 1 ನವೆಂಬರ್ 2023, 7:32 IST
Last Updated : 1 ನವೆಂಬರ್ 2023, 7:32 IST
ADVERTISEMENT
ಫಾಲೋ ಮಾಡಿ
Comments
‘ಮಾತೃಭಾಷೆಯಲ್ಲಿ ಶಿಕ್ಷಣಕ್ಕೆ ‘ಸುಪ್ರೀಂ’ ಅಡ್ಡಿ’
‘ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ನಮ್ಮ ಪ್ರಯತ್ನಕ್ಕೆ ಸುಪ್ರೀಂಕೋರ್ಟ್‌ ಆದೇಶ ಪೂರಕವಾಗಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ‘ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ಹಕ್ಕು ಎಂದು ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಆದರೆ, ಎಸ್ಸೆಸ್ಸೆಲ್ಸಿವರೆಗೆ ಮಾತೃ ಭಾಷೆಯಲ್ಲಿ ಕಲಿಯುವುದು ಉತ್ತಮ. ಕನ್ನಡ ಮಾಧ್ಯಮದಲ್ಲಿ ಕಲಿತವರೇ ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT