ಗದಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಯತೀಂದ್ರ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಬೆಂಬಲಿಗ ಶಾಸಕರಿಗೆ ಶಕ್ತಿ ಕೇಂದ್ರ ಸೃಷ್ಟಿಯಾದಂತಾಗುತ್ತದೆ. ಅವರಲ್ಲಿ ಸಿದ್ದರಾಮಯ್ಯ ಅವರನ್ನು ಕಾಣಬಹುದು’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-23-1812903743

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.