ಗಣೇಶೋತ್ಸವ ಪ್ರಸಾದಕ್ಕೆ FSSAI ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಪ್ರಸಾದ ಪಡೆಯಬೇಕೆಂಬ ನಿಯಮಾವಳಿ ಅವೈಜ್ಞಾನಿಕ ಹಾಗೂ ಹಿಂದೂ ಹಬ್ಬಗಳನ್ನು, ಆಚರಣೆಗಳನ್ನು ಹತ್ತಿಕ್ಕುವ ಪ್ರಯತ್ನ. ಅಷ್ಟಕ್ಕೂ, ರಾಜ್ಯದ ಜನರ ಮೇಲೆ ಅಷ್ಟೊಂದು ಕಾಳಜಿ ಇದ್ದಲ್ಲಿ ಇದೆ ನಿಯಮವನ್ನು ಹೋಟೆಲ್, ಡಾಬಾ ಹಾಗೂ ಹಲಾಲ್ ಮಾಂಸವನ್ನು ಮಾರಾಟ ಮಾಡುವ ಅಂಗಡಿ… https://t.co/tzyEA3wRMb