ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 32 ವರ್ಷದ ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ… pic.twitter.com/7P3tyl7xdg