ದರ ನಿಗದಿಪಡಿಸಲಿರುವ ಕೆಇಆರ್‌ಸಿ
ಟೆಂಡರ್ ಅಂತಿಮಗೊಂಡ ಬಳಿಕ ಯೋಜನೆ ಅನುಷ್ಠಾನ ಕುರಿತು ಸಂಬಂಧಪಟ್ಟ ಕಂಪನಿ
ಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ.
ಅದರಲ್ಲಿ ಯೂನಿಟ್‌ಗೆ ಎಷ್ಟು ಹಣ ಎಂದು ನಮೂದಿಸಲಾಗುತ್ತದೆ. ಆದರೆ, ಅಂತಿಮವಾಗಿ ಯೂನಿಟ್‌ಗೆ ಎಷ್ಟು ದರ ಎಂಬುದನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ನಿಗದಿ ಮಾಡುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.