ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿ ಯೋಜನೆಯ ಸುವರ್ಣ ಮಹೋತ್ಸವ: ಸಫಾರಿಗಾಗಿ ಬಂಡೀಪುರ ತಲುಪಿದ‌ ಮೋದಿ

Last Updated 9 ಏಪ್ರಿಲ್ 2023, 3:05 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಹುಲಿ ಯೋಜನೆಯ 50ನೇ ವರ್ಷಾಚರಣೆಯಲ್ಲಿ ಭಾಗವಹಿಸಲು ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ತಲುಪಿದ್ದಾರೆ.

ಮೈಸೂರಿನಿಂದ ಹೊರಟ ಅವರು ಬೆಳಿಗ್ಗೆ 7.20ರ ಸುಮಾರಿಗೆ ಮೇಲುಕಾಮಹಳ್ಳಿಯ ಸಫಾರಿ ಕೇಂದ್ರದ ಬಳಿ ನಿರ್ಮಿಸಿರುವ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಬಂದಿಳಿದರು.

ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಬಂಡೀಪುರ ಕ್ಯಾಂಪಸ್‌ಗೆ ತೆರಳಿದ ಅವರು, ಸಫಾರಿಗೆ ಹೊರಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT