ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: SCಯವನಾಗಿದ್ದಕ್ಕೆ ಆರ್‌ಎಸ್‌ಎಸ್‌ ಕಚೇರಿಯೊಳಗೆ ಬಿಡಲಿಲ್ಲ– ಗೂಳಿಹಟ್ಟಿ

ವಿಡಿಯೊ: SC ಯವನಾಗಿದ್ದಕ್ಕೆ ಆರ್‌ಎಸ್‌ಎಸ್‌ ಕಚೇರಿಯೊಳಗೆ ಬಿಡಲಿಲ್ಲ– ಗೂಳಿಹಟ್ಟಿ ಶೇಖರ್
Published 5 ಡಿಸೆಂಬರ್ 2023, 15:52 IST
Last Updated 5 ಡಿಸೆಂಬರ್ 2023, 15:52 IST
ಅಕ್ಷರ ಗಾತ್ರ

ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬುದು ಖಚಿತವಾಗಿದ್ದರಿಂದ ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಹೆಡಗೇವಾರ್‌ ವಸ್ತುಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬಲ್ಲಿರಾ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಆಡಿಯೊ ಸಂದೇಶದಲ್ಲಿ ಪ್ರಶ್ನಿಸಿದ್ದಾರೆ. ನಾಗಪುರದ ಆರ್‌ಎಸ್‌ಎಸ್‌ ಕಚೇರಿ ಭೇಟಿಯ ಸಂದರ್ಭದಲ್ಲಿ ಉಂಟಾದ ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT