ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳು– ಶಿಕ್ಷಕರ ಅನುಪಾತವೇ ಪರಿಷ್ಕರಣೆ

Published : 10 ಜುಲೈ 2025, 23:30 IST
Last Updated : 10 ಜುಲೈ 2025, 23:30 IST
ಫಾಲೋ ಮಾಡಿ
Comments
ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಶಿಕ್ಷಕರ ಮರು ಹೊಂದಾಣಿಕೆ ಹೆಸರಿನಲ್ಲಿ ಮುಚ್ಚುವ ಹುನ್ನಾರ ನಡೆಸಬಾರದು. ಮೊದಲು ಖಾಲಿ ಹುದ್ದೆ ತುಂಬಲಿ
ಶಶಿಧರ ಕೋಸಂಬೆ, ಸದಸ್ಯ ಮಕ್ಕಳ ರಕ್ಷಣಾ ಹಕ್ಕುಗಳ ಆಯೋಗ
60 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದೆ ಎಂದು ಸರ್ಕಾರವೇ ಹೇಳುತ್ತಿದೆ. 2024ರ ‌ ಡಿಸೆಂಬರ್‌ ಅಂಕಿ–ಅಂಶ ಆಧರಿಸಿ ಹೆಚ್ಚುವರಿ ಶಿಕ್ಷಕರ ಪಟ್ಟಿ ಸಿದ್ಧಪಡಿಸಿರುವುದು ಸರಿಯಲ್ಲ
ನಿರಂಜನಾರಾಧ್ಯ ವಿ.ಪಿ., ಶಿಕ್ಷಣ ತಜ್ಞ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT