ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಗೋವಿಂದ ರಾವ್

Published 16 ಮಾರ್ಚ್ 2024, 14:27 IST
Last Updated 16 ಮಾರ್ಚ್ 2024, 14:27 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ಪ್ರೊ.ಗೋವಿಂದ ರಾವ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿದೆ. ಇದರಿಂದ ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞರಾದ ಪ್ರೊಪೆಸರ್‌ ಗೋವಿಂದ ರಾವ್ ಅವರನ್ನು ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT