ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರ ಸಂಘಕ್ಕೆ ಆ.7ರಂದು ಚುನಾವಣೆ

Last Updated 15 ಜುಲೈ 2019, 20:03 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನೌಕರರ ಸಂಘಕ್ಕೆ ಆ.7ರಂದು ಚುನಾವಣೆ ನಡೆಯಲಿದ್ದು, ಬಿರುಸಿನ ಚಟುವಟಿಕೆ ಆರಂಭವಾಗಿದೆ.

ಜುಲೈ 17ರಿಂದ 19ರವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಕ್ಕೆ ಎಷ್ಟು ಮಂದಿ ಕಣದಲ್ಲಿ ನಿಂತಿದ್ದಾರೆ ಎಂಬುದು 19ರಂದೇ ಬಹುತೇಕ ಸ್ಪಷ್ಟವಾಗಲಿದೆ. ಬಳಿಕ ಅಧ್ಯಕ್ಷರು ಸಂಘಕ್ಕೆ 550 ಮಂದಿ ನಿರ್ದೇಶಕರನ್ನು ಆಯ್ಕೆ ಮಾಡಲಿದ್ದಾರೆ.

5.25 ಲಕ್ಷ ಸದಸ್ಯರನ್ನು ಹೊಂದಿರುವ ಸಂಘವು ರಾಜ್ಯದ ಅತ್ಯಂತ ಪ್ರಭಾವಿ ಸಹಕಾರ ಸಂಘ ಎಂಬ ಹೆಸರು ಗಳಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT