ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸರ್ಕಾರಿ ನೌಕರರು ಡಿ. 31ರೊಳಗೆ ಕಂಪ್ಯೂಟರ್ ಪರೀಕ್ಷೆ ಉತ್ತೀರ್ಣ ಕಡ್ಡಾಯ

Published 7 ಫೆಬ್ರುವರಿ 2024, 15:30 IST
Last Updated 7 ಫೆಬ್ರುವರಿ 2024, 15:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 2024ರ ಡಿ. 31ರ ಒಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 2023ರ ಡಿ. 31ರ ಗಡುವು ವಿಧಿಸಲಾಗಿತ್ತು.

ಈ ಉದ್ದೇಶದಿಂದ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು– 2012ರ ತಿದ್ದುಪಡಿಗೆ ಕರಡು ನಿಯಮವನ್ನು ಡಿಪಿಎಆರ್‌ ಪ್ರಕಟಿಸಿದೆ. ಈ ನಿಯಮಕ್ಕೆ ಆಕ್ಷೇಪಣೆ ಸಲ್ಲಿಸಲು ಬಯಸುವವರು 15 ದಿನಗಳ ಒಳಗೆ ಡಿಪಿಎಆರ್ ಕಾರ್ಯದರ್ಶಿಗೆ ಸಲ್ಲಿಸಬಹುದು ಎಂದೂ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT