ರಾಸಾಯನಿಕ ಮುಕ್ತ ‘ಮಂಡ್ಯ ಬೆಲ್ಲ’ದಲ್ಲಿ ಜೀವ ತಳೆದ ಗೌರಿ– ಗಣೇಶ ಮೂರ್ತಿಗಳಿಗೆ ಅಪಾರ ಬೇಡಿಕೆ ಸೃಷ್ಟಿಯಾಗಿದೆ.ಮಂಡ್ಯ ಅಲ್ಲದೆ, ಮೈಸೂರು, ಹಾಸನ, ಚಾಮರಾಜನಗರ, ತುಮಕೂರು, ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಯಿಂದಲೂ ಬೇಡಿಕೆ ಬರುತ್ತಿದೆ. ಅರ್ಧ ಅಡಿಯಿಂದ 2 ಅಡಿವರೆಗಿನ ಗಣೇಶ ಮೂರ್ತಿಗಳು, 5 ಇಂಚಿನಿಂದ ಅರ್ಧ ಅಡಿವರೆಗಿನ ಗೌರಿ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.