ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಜಾತಿಗಣತಿ ವರದಿ ಸ್ವೀಕಾರಕ್ಕೆ ಗ್ರೀನ್ ಸಿಗ್ನಲ್

Published 30 ಜನವರಿ 2024, 15:32 IST
Last Updated 30 ಜನವರಿ 2024, 15:32 IST
ಅಕ್ಷರ ಗಾತ್ರ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಎಚ್‌. ಕಾಂತರಾಜ ಅವರ ಅವಧಿಯಲ್ಲಿ ರಾಜ್ಯದಲ್ಲಿ ನಡೆದ, ‘ಜಾತಿ ಜನಗಣತಿ’ ಎಂದೇ ಬಿಂಬಿತವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸ್ವೀಕರಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ, ರಾಜಕೀಯ ವಲಯದಲ್ಲಿ ಜಾತಿ ಲೆಕ್ಕಾಚಾರಗಳ ಚರ್ಚೆ ಜೋರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT