ಪರಿಸರ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಲಾಂಛನ ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.
ADVERTISEMENT
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಓಡಾಡಲು ಶೀಘ್ರದಲ್ಲಿಯೇ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಕಾರು ಒದಗಿಸಲಾಗುವುದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ತಿಳಿಸಿದರು.
ಪರಿಸರ ಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೋಮವಾರ) ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಿದರು.