ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು. ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ… pic.twitter.com/MmO604dfaG