ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರ ಬಿಡುಗಡೆಗೆ ತಡೆ

Last Updated 31 ಡಿಸೆಂಬರ್ 2022, 21:04 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಮುಂದಿನ ಆದೇಶದವರೆಗೆ ಕರ್ತವ್ಯದಿಂದ ಬಿಡುಗಡೆಗೊಳಿಸಬಾರದೆಂದು ಕಾಲೇಜು ಶಿಕ್ಷಣ ಇಲಾಖೆ ಸೂಚಿಸಿದೆ.

ಅತಿಥಿ ಉಪನ್ಯಾಸಕರನ್ನು ಡಿ.31ರಂದು ಬಿಡುಗಡೆಗೊಳಿಸುವಂತೆ ಇಲಾಖೆ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಈ ಕುರಿತು ‘ಪ್ರಜಾವಾಣಿ’ ಡಿ. 30ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದಾದ ನಂತರ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಡಿ.31ರಂದು ವ್ಯಾಟ್ಸ್‌ ಆ್ಯಪ್‌ ಸಂದೇಶ ಮೂಲಕ ಅತಿಥಿ ಉಪನ್ಯಾಸಕರನ್ನು ಬಿಡುಗಡೆಗೊಳಿಸದಂತೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT