ತೀರ್ಪು ಎರಡು ದಿನಗಳಲ್ಲಿ ಹೊರ ಬರುವ ನಿರೀಕ್ಷೆ ಇದ್ದು, ಆದೇಶದ ಬಳಿಕ ನೇಮಕಾತಿ ಮಾಡಲಾಗುವುದು. ಕಾಲಮಿತಿ ಒಳಗೆ ಪಠ್ಯ ಚಟುವಟಿಕೆ ಮುಗಿಸಲು ಕ್ರಮವಹಿಸಲಾಗುವುದು.
–ಡಾ.ಎಂ.ಸಿ.ಸುಧಾಕರ್, ಉನ್ನತ ಶಿಕ್ಷಣ ಸಚಿವ
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 2007–08ರಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಎಂ.ಫಿಲ್ ಆದವರಿಗೂ ಅವಕಾಶ ನೀಡಲಾಗಿತ್ತು. ಆದರೆ, ಅತಿಥಿ ಉಪನ್ಯಾಸಕರ ನೇಮಕಕ್ಕೆ ಏಕೆ ಪರಿಗಣಿಸುತ್ತಿಲ್ಲ?
–ಹನುಮಂತಗೌಡ ಕಲ್ಮನಿ, ಅಧ್ಯಕ್ಷ, ರಾಜ್ಯ ಅತಿಥಿ ಉಪನ್ಯಾಸಕರ ಸಂಘ