ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸೇವೆ ಕಾಯಂಗೊಳಿಸಿ: ಬೆಂಗಳೂರಿನಲ್ಲಿ ಅತಿಥಿ ಉಪನ್ಯಾಸಕರ ಶಕ್ತಿ ಪ್ರದರ್ಶನ

Published 4 ಜನವರಿ 2024, 14:56 IST
Last Updated 4 ಜನವರಿ 2024, 14:56 IST
ಅಕ್ಷರ ಗಾತ್ರ

ಸೇವೆ ಕಾಯಂ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಸರ್ಕಾರ ನೀಡಿರುವ ಪರ್ಯಾಯ ವ್ಯವಸ್ಥೆಗೆ ಒಪ್ಪದ ಉಪನ್ಯಾಸಕರು, ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT