ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲಿ ಆರಂಭವಾಗಿರುವ ಕರ್ನಾಟಕ ಹೂಡಿಕೆದಾರರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರ ದೂರದೃಷ್ಟಿಯ ನಾಯಕತ್ವದಲ್ಲಿ ನಮ್ಮ ಸರಕಾರವು ಆತ್ಮನಿರ್ಭರ ಭಾರತ ಪರಿಕಲ್ಪನೆಯ ಮೂಲಕ ವಿಕಸಿತ ಭಾರತ 2047ರ ಗುರಿ ಮುಟ್ಟುವ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 11, 2025