ಬೆಂಗಳೂರು:ಮಂಗಳೂರು ಬಾಂಬ್ ಪ್ರಕರಣದಲ್ಲಿ ಶರಣಾಗತನಾಗಿರುವ ವ್ಯಕ್ತಿ ಮುಸ್ಲಿಂ ಆಗಿದ್ದಿದ್ದರೆ ಕತೆಯೇ ಮುಗಿದುಬಿಡುತ್ತಿತ್ತು, ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಮಾತನಾಡುತ್ತಿದ್ದರು, ಇಂದು ಯಾರೊಬ್ಬರ ಸುದ್ದಿಯೂ ಇಲ್ಲ ಎಂದು ಜೆಡಿ ಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಕೆಲವು ಅಧಿಕಾರಿಗಳು ಸರ್ಕಾರವನ್ನು ಮೆಚ್ಚಿಸಲು ಏನೇನೋ ಮಾಡುತ್ತಿರುವಂತಿದೆ, ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಿದ್ದರೆ ರಾಜ್ಯದಲ್ಲಿ ಹೂಡಿಕೆ ಮಾಡಲು ಯಾರು ಮುಂದೆ ಬರುತ್ತಾರೆ ಎಂದು ಅವರು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.