ಬೆಂಗಳೂರು: ರಾಜ್ಯದಲ್ಲಿ ಎಚ್1 ಎನ್1 ಜ್ವರ ಉಲ್ಬಣಿಸುತ್ತಿದ್ದು, ಗುರುವಾರ ಒಂದೇ ದಿನ ಒಟ್ಟು 30 ಪ್ರಕರಣಗಳು ಪತ್ತೆಯಾಗಿವೆ.

ಬಿಬಿಎಂಪಿ ವ್ಯಾಪ್ತಿ ಹಾಗೂ ಹಾಸನದಲ್ಲಿ ತಲಾ 6, ಕೋಲಾರದಲ್ಲಿ 3, ಬೆಂಗಳೂರು ನಗರ ಜಿಲ್ಲೆ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ದಕ್ಷಿಣ ಕನ್ನಡದಲ್ಲಿ ತಲಾ ಇಬ್ಬರಿಗೆ ಈ ಜ್ವರ ಬಂದಿರುವುದು ದೃಢಪಟ್ಟಿದೆ.

ಚಿತ್ರದುರ್ಗ, ತುಮಕೂರು, ರಾಮನಗರ, ಬಳ್ಳಾರಿ, ಉಡುಪಿಯ ತಲಾ ಒಬ್ಬರು ಈ ಕಾಯಿಲೆಯಿಂದ ಬಾಧಿತರಾಗಿದ್ದಾರೆ. 2018ರ ಜನವರಿಯಿಂದ ಈವರೆಗೆ ರಾಜ್ಯದಲ್ಲಿ 770 ಪ್ರಕರಣಗಳು ಪತ್ತೆಯಾಗಿದ್ದು, 12 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.