ಹಗರಿಬೊಮ್ಮನಹಳ್ಳಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುರುಬ ಸಮಾಜವು ಕಾಂಗ್ರೆಸ್ ಪಕ್ಷ ಬೆಂಬಲಿಸಿದ ಕಾರಣಕ್ಕೆ ಪಕ್ಷ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಕುರುಬ ಸಮಾಜದ ಶಾಸಕರಿಗೆ ಉಪ ಮುಖ್ಯಮಂತ್ರಿ ಹಾಗೂ ನಾಲ್ಕು ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಕುರುಬರ ಸಂಘದ ನಿರ್ದೇಶಕ ಎಂ.ಮರಿರಾಮಪ್ಪ ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಸಮಾನತೆ ದೃಷ್ಠಿಯಿಂದ ಆಡಳಿತ ನಡೆಸಿದ ಧೀಮಂತ ನಾಯಕರಾಗಿದ್ದಾರೆ. ಎಂದೂ ಗುಂಪುಗಾರಿಕೆ ಮಾಡದೆ ಜನಪರ ಆಡಳಿತ ನಡೆಸಿದ್ದಾರೆ ಎಂದರು.

ಈ ವೇಳೆ ಕುರುಬರ ಸಂಘದ ಮಾಜಿ ಅಧ್ಯಕ್ಷ ಚಂದ್ರಪ್ಪ ನೆಲ್ಕುದ್ರಿ, ನಾಗರಾಜ ಕುರಿ, ಚನ್ನಬಸಪ್ಪ ಮಾಲವಿ, ಮಂಜುನಾಥ ಮೇಟಿ, ರಾಘವೇಂದ್ರ ಉಲುವತ್ತಿ, ನಾಗರಾಜ ಕುರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-25-91810101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.