ಹಾನಗಲ್: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

'ಸಿಎಂ ತವರು ಜಿಲ್ಲೆ'ಹಾನಗಲ್ ಕ್ಷೇತ್ರದಲ್ಲಿ ಗೆದ್ದೇ ತೀರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

'ಆಪತ್ಬಾಂಧವ'ಎಂಬ ಬಿರುದಿಗೆ ಪಾತ್ರರಾಗಿದ್ದ ಶ್ರೀನಿವಾಸ ಮಾನೆ ಅವರ ಗೆಲುವಿಗೆ ಕೋವಿಡ್ ಕಾಲದಲ್ಲಿ ಜನರಿಗೆ ಸ್ಪಂದನೆ ಹಾಗೂ ಕಾಂಗ್ರೆಸ್ ಸರ್ಕಾರದ ಭಾಗ್ಯಗಳ ಯೋಜನೆ ಸಹಕಾರಿಯಾಗಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ-ಹಾನಗಲ್: ಗೆದ್ದ ಜನಬಲ, ಸೋತ ಹಣಬಲ-ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.