ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಆರೋಗ್ಯ ಇಲಾಖೆಗೆ ಹರ್ಷ ಗುಪ್ತ ಪ್ರಧಾನ ಕಾರ್ಯದರ್ಶಿ

Published 14 ಜೂನ್ 2024, 15:49 IST
Last Updated 14 ಜೂನ್ 2024, 15:49 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಟಿ.ಕೆ. ಅನಿಲ್‌ಕುಮಾರ್ ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿದೆ.

ಹರ್ಷಗುಪ್ತ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದೆ.

ಉಳಿದ ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ: ವಿಪುಲ್‌ ಬನ್ಸಾಲ್–ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ. ರಮಣದೀಪ್‌ ಚೌಧರಿ– ಕಾರ್ಯದರ್ಶಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ. ಕುಮಾರ್‌ ಟಿ.ಎಚ್‌.ಎಂ–ವ್ಯವಸ್ಥಾಪಕ ನಿರ್ದೇಶಕ,  ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಹಾಗೂ ಅಭಿವೃದ್ಧಿ ಆಯುಕ್ತ, ಜವಳಿ ಅಭಿವೃದ್ಧಿ ಇಲಾಖೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT