ನವದೆಹಲಿ: ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 373ರ ಯಡೇಗೌಡನಹಳ್ಳಿಯಿಂದ ಅರ್ಜುನಹಳ್ಳಿಯವರೆಗೆ ಚತುಷ್ಪಥ ಕಾಮಗಾರಿಗೆ ₹576.22 ಕೋಟಿ ಮಂಜೂರು ಮಾಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲ ತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಅವರು, ‘22.3 ಕಿ.ಮೀ. ಉದ್ದದ ಹೆದ್ದಾರಿ ಚತುಷ್ಪಥಗೊಳ್ಳಲಿದೆ. ಚಿಕ್ಕಮಗಳೂರು, ಬೇಲೂರು, ಹಳೆಬೀಡು ಮತ್ತು ಶ್ರವಣಬೆಳಗೊಳದಂತಹ ಪ್ರವಾಸಿ ತಾಣಗಳಿಗೆ ಈ ಕಾರಿಡಾರ್ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.