ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಪಾಪದ ಕೊಡ ತುಂಬಿದಾಗ.. ಪ್ರಜ್ವಲ್‌ ಬಗ್ಗೆ ಹಾಸನ ಡಿಸಿ ಹೇಳಿದ್ದೇನು ?

Published 29 ಏಪ್ರಿಲ್ 2024, 15:36 IST
Last Updated 29 ಏಪ್ರಿಲ್ 2024, 15:36 IST
ಅಕ್ಷರ ಗಾತ್ರ

ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವ‌ಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆಕ್ರೋಶ ಭುಗಿಲೆದ್ದಿದ್ದು, ಇಬ್ಬರನ್ನೂ ಬಂಧಿಸುವಂತೆ ಆಗ್ರಹಿಸಿ ಜನಪರ ಚಳವಳಿಗಳ ಒಕ್ಕೂಟದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT