ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

86ನೇ ಕನ್ನಡ ನುಡಿಜಾತ್ರೆಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಹಾವೇರಿ ನಗರ

ಹಾವೇರಿ: 86ನೇ ನುಡಿಜಾತ್ರೆಗೆ ಹಾವೇರಿ ನಗರ ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ. ಪ್ರಮುಖ ವೃತ್ತ, ರಸ್ತೆ ಮತ್ತು ಕಟ್ಟಡಗಳಿಗೆ ‘ಮೈಸೂರು ದಸರಾ ಮಾದರಿ ದೀಪಾಲಂಕಾರ’ ಮಾಡಿದ್ದು, ಕಂಗೊಳಿಸುತ್ತಿವೆ. ಹೊಸಮನಿ ಸಿದ್ದಪ್ಪ ವೃತ್ತ, ರಾಣಿ ಚನ್ನಮ್ಮ ವೃತ್ತ, ವಾಲ್ಮೀಕಿ ವೃತ್ತ, ಸುಭಾಷ್‌ ಸರ್ಕಲ್‌, ಅಂಬೇಡ್ಕರ್‌ ಸರ್ಕಲ್‌, ಗಾಂಧಿ ಸರ್ಕಲ್‌, ಬಸವೇಶ್ವರ ಸರ್ಕಲ್‌, ಜೆ.ಎಚ್‌.ಪಟೇಲ್‌ ವೃತ್ತ, ಎಂ.ಎಂ. ಸರ್ಕಲ್‌, ಜಯಪ್ರಕಾಶ ನಾರಾಯಣ ಸರ್ಕಲ್‌, ಸಂಗೂರ ಕರಿಯಪ್ಪ ಸರ್ಕಲ್‌ ಮುಂತಾದ ವೃತ್ತಗಳಲ್ಲಿ ವಿದ್ಯುದ್ದೀಪ ಮತ್ತು ಕನ್ನಡ ಬಾವುಗಳ ಅಲಂಕಾರ ಮಾಡಲಾಗಿದೆ.
Last Updated 5 ಜನವರಿ 2023, 5:03 IST
ಅಕ್ಷರ ಗಾತ್ರ
86ನೇ ಕನ್ನಡ ನುಡಿಜಾತ್ರೆಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಹಾವೇರಿ ನಗರ
ADVERTISEMENT
86ನೇ ಕನ್ನಡ ನುಡಿಜಾತ್ರೆಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಹಾವೇರಿ ನಗರ
86ನೇ ಕನ್ನಡ ನುಡಿಜಾತ್ರೆಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಹಾವೇರಿ ನಗರ
86ನೇ ಕನ್ನಡ ನುಡಿಜಾತ್ರೆಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಹಾವೇರಿ ನಗರ
86ನೇ ಕನ್ನಡ ನುಡಿಜಾತ್ರೆಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿರುವ ಹಾವೇರಿ ನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT