ಕೊರೋನಾ ಮಹಾಮಾರಿಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಹಾಗೂ ಸಂಯಮದಿಂದ ಎದುರಿಸಬೇಕೆಂಬ ಪ್ರಧಾನಿಯವರ ಮಾತು ಪಾಲನಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು @narendramodi ಅವರು ಕರೆ ನೀಡಿರುವ 'ಜನತಾ ಕರ್ಫ್ಯೂ'ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ.@AmitShah@nsitharaman@drharshvardhanpic.twitter.com/GU42XiZk5g