ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

JDS ಶಾಸಕಾಂಗ ಪಕ್ಷದ ನಾಯಕರಾಗಿ ಕುಮಾರಸ್ವಾಮಿ, ಉಪನಾಯಕರಾಗಿ ಶಾರದ ನಾಯ್ಕ ಆಯ್ಕೆ

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್‌ ವಿಧಾನಸಭೆಯಲ್ಲಿ ಪ್ರಕಟಿಸಿದರು.
Published 3 ಜುಲೈ 2023, 13:03 IST
Last Updated 3 ಜುಲೈ 2023, 13:03 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಉಪನಾಯಕರನ್ನಾಗಿ ಶಾರದ ಪೂರ್‍ಯಾ ನಾಯ್ಕ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಂಬಂಧ ಜೆಡಿಎಸ್‌ನ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಪತ್ರ ಬರೆದಿದ್ದಾರೆ ಎಂದು ಈ  ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್‌ ವಿಧಾನಸಭೆಯಲ್ಲಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT