ನಮ್ಮ ನೆಲ, ನಮ್ಮ ಭಾಷೆ, ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ ಹಾರಿಸುತ್ತೇವೆ. ಅದನ್ನು ಕೇಳಲು ಎಂಇಎಸ್, ಶಿವಸೇನೆಯವರು ಯಾವ ಊರ ದೊಣ್ಣೆ ನಾಯಕರು? ಇವರ ಬಾಧೆಯಾದರೂ ಏನು? ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವಿಗೆ ಇವರು ಇಂದು ನಡೆಸುತ್ತಿರುವ ಪ್ರತಿಭಟನೆ ಸಮಾಜವಿರೋಧಿ. ಇವರ ಮನಸ್ಸಲ್ಲಿರುವ ವಿಷ ದೇಶದ್ರೋಹಕ್ಕೆ ಸಮ. 1/5 pic.twitter.com/V2JlVMYtZv
ಬೆಳಗಾವಿಯಲ್ಲಿ ಇಂದು ಕನ್ನಡ ಧ್ವಜ ವಿರೋಧಿಸಿ ಎಂಇಎಸ್, ಶಿವಸೇನೆ ನಡೆಸುವ ಪ್ರತಿಭಟನೆಯನ್ನು ಸಮಾಜವಿದ್ರೋಹಿ, ದೇಶದ್ರೋಹಿ, ಘಾತಕ ಕೃತ್ಯವೆಂದು ಹೇಳಲು ಅಡ್ಡಿಯಿಲ್ಲ. ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ಈ ಹೋರಾಟ ವಿಷ ಹಿಂಡಲಿದೆ ಎಂಬುದರಲ್ಲಿ ಎರಡು ಮಾತೂ ಇಲ್ಲ. ಇದರ ಹಿಂದೆ ಮಹಾರಾಷ್ಟ್ರ ಇದೆ ಎಂಬುದಕ್ಕೆ ಸಾಕ್ಷಿಯೂ ಬೇಕಿಲ್ಲ. 5/5