I have tested positive for COVID-19. I request everyone who came in close contact with me over the last few days to isolate themselves and get tested. ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
ಬಸ್ಗಳ ಮೇಲೆ ದಾಳಿ ನಡೆಯುತ್ತಿರುವ ಪ್ರಸಂಗಗಳನ್ನು ಗಮನಿಸಿದ್ದೇನೆ. ಅಂಥವರನ್ನು ಕೂಡಲೇ ಬಂಧಿಸಬೇಕು. ನೌಕರರು ಈ ಕೃತ್ಯ ಮಾಡಿರಲಾರರು. ನೌಕರರ ಹೋರಾಟ ಸರ್ಕಾರದ ವಿರುದ್ಧವೇ ಹೊರತು, ಅನ್ನ ನೀಡುವ ಬಸ್ ಗಳ ವಿರುದ್ಧ ಅಲ್ಲ ಎಂಬ ನಂಬಿಕೆ ನನಗಿದೆ. ಮುಷ್ಕರ ಹಿಂಸೆ ರೂಪ ಪಡೆಯಬಾರದು. ಇಲ್ಲಿ ಯಾರ ಹಟವೂ ಗೆಲ್ಲದಿರಲಿ. ನಾಗರಿಕರಿಗೆ ಹಿತವಾಗಲಿ. 4/4