ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ? 2/4
ಜೊತೆಗೆ, ಕೋವಿಡ್ ಮತ್ತು ಬ್ಲಾಕ್ ಫಂಗಸ್ ಸ್ಥಿತಿಗತಿಗಳು, ಕೈಗೊಂಡ ಕ್ರಮಗಳು, ಕೊಟ್ಟ ಪರಿಹಾರ, ಅಕ್ರಮ ಆರೋಪಗಳ ಕುರಿತು ಚರ್ಚಿಸಲು ಅಧಿವೇಶನ ಕರೆಯಬೇಕೆಂದು ನಾನು ಆಗ್ರಹಿಸಿದ್ದೇನೆ. ಅದರ ಬಗ್ಗೆ ಸಿಎಂ ಈ ವರೆಗೆ ಮಾತನಾಡಿಲ್ಲ. ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು. 4/4