ಬೆಳಗಾವಿ ನಮ್ಮದೆಂಬ ಮಹಾರಾಷ್ಟ್ರಕ್ಕೆ ತಿರುಗೇಟು ನೀಡುವುದು ಒಂದೆಡೆ ಇರಲಿ. ಆದರೆ, ಅಲ್ಲಿನ ಜನರಲ್ಲಿ ಕನ್ನಡಾಭಿಮಾನ ಉತ್ಕಟವಾಗಿದೆ. ಚಿಕ್ಕೋಡಿಯ ಕನ್ನಡ ಪ್ರೇಮಿಗಳಾದ ಸಿದ್ದಗೌಡ–ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಾದರೆ. ಇದು ಅಲ್ಲಿನ ಕನ್ನಡಾಭಿಮಾನಕ್ಕೆ ಸಾಕ್ಷಿ. ಆ ದಂಪತಿಗೆ ನನ್ನ ನಮನ. 7/7