ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಬೆಳಿಗ್ಗೆ 11 ಗಂಟೆಗೆ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.

‘ಕಳೆದ ವಾರ ಪ್ರಧಾನಿ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಸಾಧ್ಯವಾಗಿರಲಿಲ್ಲ. ಗುರುವಾರ ಭೇಟಿ ಮಾಡಿ ಚರ್ಚಿಸುತ್ತೇನೆ. ಇದೊಂದು ಸೌಜನ್ಯದ ಭೇಟಿ’ ಎಂದು ಕುಮಾರಸ್ವಾಮಿ ತಿಳಿಸಿದರು.

‘ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್–ಬಿಜೆಪಿ ಸೀಟು ಹಂಚಿಕೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ಆದಷ್ಟು ಶೀಘ್ರದಲ್ಲಿ ಸೀಟು ಹಂಚಿಕೆ ಅಂತಿಮಗೊಳಿಸಲು ಯೋಜಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.