ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಶ್ರೀ @NitinNabin ಅವರನ್ನು ನವದೆಹಲಿಯಲ್ಲಿ ಗೌರವಪೂರ್ವಕವಾಗಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು. ರಾಷ್ಟ್ರ ರಾಜಕೀಯ ಸೇರಿ ವಿವಿಧ ಪ್ರಮುಖ ವಿಷಯಗಳ ಕುರಿತು ಈ ಸಂದರ್ಭದಲ್ಲಿ ಸಂವಾದ ನಡೆಸಲಾಯಿತು. ನನ್ನೊಂದಿಗೆ ಕೋಲಾರ ಲೋಕಸಭೆ ಕ್ಷೇತ್ರದ ಸಂಸದರಾದ ಶ್ರೀ ಮಲ್ಲೇಶ್ ಬಾಬು ಅವರು ಇದ್ದರು.@BJP4India… pic.twitter.com/1dkCpWNf62
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 8, 2026