ಗ್ರಾಮ ಪಂಚಾಯ್ತಿ ಚುನಾವಣೆಗಾಗಿ ಬಿಜೆಪಿ 'ಗ್ರಾಮ ಸ್ವರಾಜ್ಯ' ಸಮಾವೇಶಗಳನ್ನು ನಡೆಸುತ್ತಿದೆ. ಗಾಂಧೀಜಿ ಪರಿಕಲ್ಪನೆಗೆ ಬಿಜೆಪಿ ಮನ್ನಣೆಕೊಟ್ಟಿದ್ದು ಸಂತೋಷದಾಯಕ. ಸಂಘಟನೆ ಉದ್ದೇಶದ ಈ ಸಮಾವೇಶಗಳು ಗ್ರಾಮಗಳನ್ನು ವಿಶ್ವಾಸಕ್ಕೆ ಪಡೆಯುಲು, ಸಮಸ್ಯೆಗಳನ್ನು ಪರಿಹರಿಸಲು ಬಳಕೆಯಾಗಲಿ. ಈ ಮೂಲಕ ಗ್ರಾಮ ಸ್ವರಾಜ್ಯದ ನಿಜ ಉದ್ದೇಶ ಸಾಕಾರವಾಗಲಿ. 1/4