ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಸಕ ಸ್ಥಾನಕ್ಕೆ ಎಚ್‌ಡಿಕೆ ಇಂದು ರಾಜೀನಾಮೆ

Published 14 ಜೂನ್ 2024, 19:29 IST
Last Updated 14 ಜೂನ್ 2024, 19:29 IST
ಅಕ್ಷರ ಗಾತ್ರ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಎಚ್‌.ಡಿ. ಕುಮಾರಸ್ವಾಮಿ ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಅವರು ಸಂಸದ ಸ್ಥಾನ ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT