ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಡ್ನ್ಯಾಪ್ ಕೇಸ್: ಪರಪ್ಪನ ಅಗ್ರಹಾರದ ಜೈಲಿಗೆ ಎಚ್.ಡಿ.ರೇವಣ್ಣ– ವಿಡಿಯೊ ನೋಡಿ

ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Published 8 ಮೇ 2024, 11:22 IST
Last Updated 8 ಮೇ 2024, 11:22 IST
ಅಕ್ಷರ ಗಾತ್ರ

ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರೇವಣ್ಣ ಅವರನ್ನು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ಯುತ್ತಿದ್ದಾರೆ.ರೇವಣ್ಣ ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳು, ಅವಧಿ ಮುಗಿದಿದ್ದರಿಂದ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಿಟ್ಟು ಬರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT