ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಶಾಸಕ ಎಚ್.ಡಿ.ರೇವಣ್ಣಗೆ ಬಿಗ್ ರಿಲೀಫ್ : ಜಾಮೀನು ನೀಡಿದ ನ್ಯಾಯಾಲಯ

Published 13 ಮೇ 2024, 13:28 IST
Last Updated 13 ಮೇ 2024, 13:28 IST
ಅಕ್ಷರ ಗಾತ್ರ

ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ಹಾಗೂ ಶಾಸಕ ಎಚ್. ಡಿ. ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಜಾಮೀನು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ಯ ವಿಶೇಷ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಿತು.ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪ್ರಾಸಿಕ್ಯೂಷನ್ ಪರ ಹೈಕೋರ್ಟ್ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್ ನಾಯಕ್ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT