ಬುಧವಾರ, 20 ಆಗಸ್ಟ್ 2025
×
ADVERTISEMENT
ADVERTISEMENT

ದೇವದುರ್ಗ | ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ: ಬಸ್ ಗಾಜು ಒಡೆದ ಕಾನ್‌ಸ್ಟೆಬಲ್‌

Published : 5 ಜೂನ್ 2025, 23:30 IST
Last Updated : 5 ಜೂನ್ 2025, 23:30 IST
ಫಾಲೋ ಮಾಡಿ
Comments
ಘಟನೆಯಲ್ಲಿ ಹೆಡ್‌ ಕಾನ್‌ಸ್ಟೆಬಲ್‌ ತಪ್ಪಿದೆ. ಕಾನೂನು ಸುವ್ಯವಸ್ಥೆ ಬಲ್ಲವರೇ ಈ ರೀತಿ ವರ್ತಿಸಿದ್ದು ಸರಿಯಲ್ಲ. ದೂರು ನೀಡುವಂತೆ ನಿರ್ವಾಹಕ ಕಂ ಚಾಲಕನಿಗೆ ತಿಳಿಸಿದ್ದೇನೆ
-ರಾಮನಗೌಡ, ಬಸ್ ಡಿಪೊ ಮ್ಯಾನೇಜರ್‌
ಬಸ್‌ ಪ್ರಯಾಣಿಕರು ಕೆಕೆಆರ್‌ಟಿಸಿ ಸಿಬ್ಬಂದಿಯಿಂದ ಘಟನೆಯ ಕುರಿತು ಮಾಹಿತಿ ಪಡೆದು ದೂರು ದಾಖಲಿಸಿಕೊಳ್ಳಲಾಗುವುದು
-ಮಂಜುನಾಥ ಎಸ್., ಇನ್‌ಸ್ಪೆಕ್ಟರ್‌ ದೇವದುರ್ಗ ಪೊಲೀಸ್‌ ಠಾಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT